فَكُلِى وَٱشْرَبِى وَقَرِّى عَيْنًا فَإِمَّا تَرَيِنَّ مِنَ ٱلْبَشَرِ أَحَدًا فَقُولِىٓ إِنِّى نَذَرْتُ لِلرَّحْمَٰنِ صَوْمًا فَلَنْ أُكَلِّمَ ٱلْيَوْمَ إِنسِيًّا
Kannada Translation - Hamza Buturನೀವು ತಿನ್ನಿರಿ, ಕುಡಿಯಿರಿ ಮತ್ತು ಕಣ್ಮನ ತಣಿಸಿರಿ. ನೀವು ಯಾವುದೇ ಒಬ್ಬ ಮನುಷ್ಯನನ್ನು ಕಂಡರೆ, “ನಾನು ಪರಮ ದಯಾಮಯನಿಗೆ (ಅಲ್ಲಾಹನಿಗೆ) ಉಪವಾಸದ ಹರಕೆ ಹೊತ್ತಿದ್ದೇನೆ. ಆದ್ದರಿಂದ ಇಂದು ನಾನು ಯಾವುದೇ ವ್ಯಕ್ತಿಯೊಡನೆ ಮಾತನಾಡುವುದಿಲ್ಲ” ಎಂದು ಹೇಳಿರಿ.