caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 27

ಮಕ್ಕಾ · ಅವತರಣ ಕ್ರಮ 44 · 19:27

فَأَتَتْ بِهِۦ قَوْمَهَا تَحْمِلُهُۥ قَالُوا۟ يَٰمَرْيَمُ لَقَدْ جِئْتِ شَيْـًٔا فَرِيًّا

Kannada Translation - Hamza Buturನಂತರ ಅವರು ಆ ಮಗುವನ್ನು ಹಿಡಿದುಕೊಂಡು ತಮ್ಮ ಜನರ ಬಳಿಗೆ ಬಂದರು. ಜನರು ಹೇಳಿದರು: “ಓ ಮರ್ಯಮ್! ನೀನು ಬಹಳ ಕೆಟ್ಟ ಕೆಲಸವನ್ನು ಮಾಡಿದ್ದೀಯಾ.
Looking for a topic? Try the meaning search — your question is scanned across all 6,236 verses.
ಭಾಷೆ — 70