يَٰٓأُخْتَ هَٰرُونَ مَا كَانَ أَبُوكِ ٱمْرَأَ سَوْءٍ وَمَا كَانَتْ أُمُّكِ بَغِيًّا
Kannada Translation - Hamza Buturಓ ಹಾರೂನರ ಸಹೋದರೀ! ನಿನ್ನ ತಂದೆ ಕೆಟ್ಟ ಮನುಷ್ಯನಾಗಿರಲಿಲ್ಲ. ನಿನ್ನ ತಾಯಿ ಶೀಲಗೆಟ್ಟ ಮಹಿಳೆಯಾಗಿರಲಿಲ್ಲ.”
يَٰٓأُخْتَ هَٰرُونَ مَا كَانَ أَبُوكِ ٱمْرَأَ سَوْءٍ وَمَا كَانَتْ أُمُّكِ بَغِيًّا