caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 3

ಮಕ್ಕಾ · ಅವತರಣ ಕ್ರಮ 44 · 19:3

إِذْ نَادَىٰ رَبَّهُۥ نِدَآءً خَفِيًّا

Kannada Translation - Hamza Buturಅವರು (ಝಕರಿಯ್ಯಾ) ತನ್ನ ಪರಿಪಾಲಕನನ್ನು (ಅಲ್ಲಾಹನನ್ನು) ರಹಸ್ಯವಾಗಿ ಕರೆದು ಪ್ರಾರ್ಥಿಸಿದ ಸಂದರ್ಭ.
Looking for a topic? Try the meaning search — your question is scanned across all 6,236 verses.
ಭಾಷೆ — 70