وَجَعَلَنِى مُبَارَكًا أَيْنَ مَا كُنتُ وَأَوْصَٰنِى بِٱلصَّلَوٰةِ وَٱلزَّكَوٰةِ مَا دُمْتُ حَيًّا
Kannada Translation - Hamza Buturನಾನು ಎಲ್ಲೇ ಇದ್ದರೂ ಅವನು ನನ್ನನ್ನು ಸಮೃದ್ಧಿಯುಳ್ಳವನಾಗಿ ಮಾಡಿದ್ದಾನೆ. ನಾನು ಜೀವಂತವಿರುವ ಕಾಲದ ತನಕ ನಮಾಝ್ ಮಾಡಲು ಮತ್ತು ಝಕಾತ್ ನೀಡಲು ಅವನು ನನಗೆ ಆಜ್ಞಾಪಿಸಿದ್ದಾನೆ.