caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 35

ಮಕ್ಕಾ · ಅವತರಣ ಕ್ರಮ 44 · 19:35

مَا كَانَ لِلَّهِ أَن يَتَّخِذَ مِن وَلَدٍ سُبْحَٰنَهُۥٓ إِذَا قَضَىٰٓ أَمْرًا فَإِنَّمَا يَقُولُ لَهُۥ كُن فَيَكُونُ

Kannada Translation - Hamza Buturಒಬ್ಬ ಪುತ್ರನಿರುವುದು ಅಲ್ಲಾಹನಿಗೆ ಯೋಗ್ಯವಾದುದಲ್ಲ. ಅವನು ಪರಿಶುದ್ಧನು. ಅವನು ಯಾವುದೇ ವಿಷಯವನ್ನು ತೀರ್ಮಾನಿಸಿದರೆ ಅದರೊಂದಿಗೆ “ಉಂಟಾಗು” ಎಂದು ಮಾತ್ರ ಹೇಳುತ್ತಾನೆ. ತಕ್ಷಣ ಅದು ಉಂಟಾಗುತ್ತದೆ!
Looking for a topic? Try the meaning search — your question is scanned across all 6,236 verses.
ಭಾಷೆ — 70