وَإِنَّ ٱللَّهَ رَبِّى وَرَبُّكُمْ فَٱعْبُدُوهُ هَٰذَا صِرَٰطٌ مُّسْتَقِيمٌ
Kannada Translation - Hamza Butur(ಈಸಾ ಹೇಳಿದರು): “ನಿಶ್ಚಯವಾಗಿಯೂ ಅಲ್ಲಾಹನೇ ನನ್ನ ಮತ್ತು ನಿಮ್ಮ ಪರಿಪಾಲಕನು. ಆದ್ದರಿಂದ ಅವನನ್ನು ಮಾತ್ರ ಆರಾಧಿಸಿರಿ. ಇದೇ ನೇರವಾದ ಮಾರ್ಗ.”
وَإِنَّ ٱللَّهَ رَبِّى وَرَبُّكُمْ فَٱعْبُدُوهُ هَٰذَا صِرَٰطٌ مُّسْتَقِيمٌ