أَسْمِعْ بِهِمْ وَأَبْصِرْ يَوْمَ يَأْتُونَنَا لَٰكِنِ ٱلظَّٰلِمُونَ ٱلْيَوْمَ فِى ضَلَٰلٍ مُّبِينٍ
Kannada Translation - Hamza Buturಅವರು ನಮ್ಮ ಬಳಿಗೆ ಬರುವ ಆ ದಿನದಂದು ಅವರ ಕೇಳುವ ಶಕ್ತಿ ಮತ್ತು ದೃಷ್ಟಿ ಎಷ್ಟು ಚೆನ್ನಾಗಿರುತ್ತದೆ! ಆದರೆ ಅಂದು ಆ ಅಕ್ರಮಿಗಳು ಸ್ಪಷ್ಟ ದುರ್ಮಾರ್ಗದಲ್ಲಿರುವರು.