caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 39

ಮಕ್ಕಾ · ಅವತರಣ ಕ್ರಮ 44 · 19:39

وَأَنذِرْهُمْ يَوْمَ ٱلْحَسْرَةِ إِذْ قُضِىَ ٱلْأَمْرُ وَهُمْ فِى غَفْلَةٍ وَهُمْ لَا يُؤْمِنُونَ

Kannada Translation - Hamza Butur(ಪ್ರವಾದಿಯವರೇ) ಆ ವಿಷಾದದ ದಿನದ (ಅಂತ್ಯದಿನದ) ಬಗ್ಗೆ ಅವರಿಗೆ ಎಚ್ಚರಿಕೆ ನೀಡಿರಿ. ಅಂದರೆ, ಎಲ್ಲಾ ವಿಷಯಗಳನ್ನು (ಅಂತಿಮವಾಗಿ) ತೀರ್ಮಾನಿಸಲಾಗುವ ಸಂದರ್ಭದ ಬಗ್ಗೆ. ಆದರೆ ಅವರು ನಿರ್ಲಕ್ಷ್ಯದಲ್ಲಿದ್ದಾರೆ. ಅವರು ವಿಶ್ವಾಸವಿಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70