caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 4

ಮಕ್ಕಾ · ಅವತರಣ ಕ್ರಮ 44 · 19:4

قَالَ رَبِّ إِنِّى وَهَنَ ٱلْعَظْمُ مِنِّى وَٱشْتَعَلَ ٱلرَّأْسُ شَيْبًا وَلَمْ أَكُنۢ بِدُعَآئِكَ رَبِّ شَقِيًّا

Kannada Translation - Hamza Buturಅವರು ಹೇಳಿದರು: “ನನ್ನ ಪರಿಪಾಲಕನೇ! ನನ್ನ ಮೂಳೆಗಳು ದುರ್ಬಲವಾಗಿವೆ. ವಯಸ್ಸಾಗಿ ತಲೆಯು ಬೆಳ್ಳಗಾಗಿದೆ. ನನ್ನ ಪರಿಪಾಲಕನೇ! ನಿನ್ನಲ್ಲಿ ಪ್ರಾರ್ಥಿಸಿ ನಾನು ಯಾವತ್ತೂ ನಿರಾಶನಾಗಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70