إِنَّا نَحْنُ نَرِثُ ٱلْأَرْضَ وَمَنْ عَلَيْهَا وَإِلَيْنَا يُرْجَعُونَ
Kannada Translation - Hamza Buturನಿಶ್ಚಯವಾಗಿಯೂ ನಾವೇ ಭೂಮಿ ಮತ್ತು ಅದರಲ್ಲಿರುವ ಎಲ್ಲರ ಉತ್ತರಾಧಿಕಾರಿಗಳು. ಅವರನ್ನು ನಮ್ಮ ಬಳಿಗೇ ಮರಳಿಸಲಾಗುತ್ತದೆ.
إِنَّا نَحْنُ نَرِثُ ٱلْأَرْضَ وَمَنْ عَلَيْهَا وَإِلَيْنَا يُرْجَعُونَ