caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 43

ಮಕ್ಕಾ · ಅವತರಣ ಕ್ರಮ 44 · 19:43

يَٰٓأَبَتِ إِنِّى قَدْ جَآءَنِى مِنَ ٱلْعِلْمِ مَا لَمْ يَأْتِكَ فَٱتَّبِعْنِىٓ أَهْدِكَ صِرَٰطًا سَوِيًّا

Kannada Translation - Hamza Buturಪ್ರೀತಿಯ ಅಪ್ಪಾ! ನಿಜವಾಗಿಯೂ ನಿಮ್ಮ ಬಳಿ ಇಲ್ಲದ ಜ್ಞಾನವು ನನ್ನ ಬಳಿಗೆ ಬಂದಿದೆ. ಆದ್ದರಿಂದ ನಾನು ಹೇಳುವಂತೆ ಕೇಳಿರಿ. ನಾನು ನಿಮಗೆ ಸರಿಯಾದ ಮಾರ್ಗವನ್ನು ತೋರಿಸುತ್ತೇನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70