يَٰٓأَبَتِ لَا تَعْبُدِ ٱلشَّيْطَٰنَ إِنَّ ٱلشَّيْطَٰنَ كَانَ لِلرَّحْمَٰنِ عَصِيًّا
Kannada Translation - Hamza Buturಪ್ರೀತಿಯ ಅಪ್ಪಾ! ಶೈತಾನನನ್ನು ಆರಾಧಿಸಬೇಡಿ. ಶೈತಾನನು ಪರಮ ದಯಾಳುವಿಗೆ (ಅಲ್ಲಾಹನಿಗೆ) ಅವಿಧೇಯನಾಗಿದ್ದಾನೆ.
يَٰٓأَبَتِ لَا تَعْبُدِ ٱلشَّيْطَٰنَ إِنَّ ٱلشَّيْطَٰنَ كَانَ لِلرَّحْمَٰنِ عَصِيًّا