يَٰٓأَبَتِ إِنِّىٓ أَخَافُ أَن يَمَسَّكَ عَذَابٌ مِّنَ ٱلرَّحْمَٰنِ فَتَكُونَ لِلشَّيْطَٰنِ وَلِيًّا
Kannada Translation - Hamza Buturಪ್ರೀತಿಯ ಅಪ್ಪಾ! ಪರಮ ದಯಾಳುವಿನ (ಅಲ್ಲಾಹನ) ಯಾವುದಾದರೂ ಶಿಕ್ಷೆಯು ನಿಮ್ಮ ಮೇಲೆರಗಬಹುದೆಂದು ನನಗೆ ಭಯವಾಗುತ್ತಿದೆ. ಹಾಗೇನಾದರೂ ಆದರೆ ನೀವು ಶೈತಾನನ ಮಿತ್ರನಾಗಿ ಬಿಡುವಿರಿ.”