caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 46

ಮಕ್ಕಾ · ಅವತರಣ ಕ್ರಮ 44 · 19:46

قَالَ أَرَاغِبٌ أَنتَ عَنْ ءَالِهَتِى يَٰٓإِبْرَٰهِيمُ لَئِن لَّمْ تَنتَهِ لَأَرْجُمَنَّكَ وَٱهْجُرْنِى مَلِيًّا

Kannada Translation - Hamza Buturತಂದೆ ಹೇಳಿದನು: “ಇಬ್ರಾಹೀಮ್! ನೀನು ನನ್ನ ದೇವರುಗಳನ್ನು ತಿರಸ್ಕರಿಸುತ್ತಿರುವೆಯಾ? ನೀನು ಇದನ್ನು ನಿಲ್ಲಿಸದಿದ್ದರೆ ನಾನು ನಿನ್ನನ್ನು ಖಂಡಿತ ಕಲ್ಲೆಸೆದು ಓಡಿಸುವೆನು. ಹೋಗು! ಒಂದು ದೀರ್ಘಕಾಲದ ತನಕ ನನ್ನಿಂದ ದೂರವಿರು.”
Looking for a topic? Try the meaning search — your question is scanned across all 6,236 verses.
ಭಾಷೆ — 70