caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 47

ಮಕ್ಕಾ · ಅವತರಣ ಕ್ರಮ 44 · 19:47

قَالَ سَلَٰمٌ عَلَيْكَ سَأَسْتَغْفِرُ لَكَ رَبِّىٓ إِنَّهُۥ كَانَ بِى حَفِيًّا

Kannada Translation - Hamza Buturಇಬ್ರಾಹೀಮ್ ಹೇಳಿದರು: “ನಿಮ್ಮ ಮೇಲೆ ಶಾಂತಿಯಿರಲಿ! ನಾನು ನಿಮಗೋಸ್ಕರ ನನ್ನ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸುತ್ತೇನೆ. ನಿಶ್ಚಯವಾಗಿಯೂ ಅವನಿಗೆ ನನ್ನ ಮೇಲೆ ಬಹಳ ಅನುಕಂಪವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70