caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 48

ಮಕ್ಕಾ · ಅವತರಣ ಕ್ರಮ 44 · 19:48

وَأَعْتَزِلُكُمْ وَمَا تَدْعُونَ مِن دُونِ ٱللَّهِ وَأَدْعُوا۟ رَبِّى عَسَىٰٓ أَلَّآ أَكُونَ بِدُعَآءِ رَبِّى شَقِيًّا

Kannada Translation - Hamza Buturನಾನು ನಿಮ್ಮನ್ನು ಮತ್ತು ಅಲ್ಲಾಹನ ಹೊರತಾಗಿ ನೀವು ಕರೆದು ಪ್ರಾರ್ಥಿಸುವವರನ್ನು ಬಿಟ್ಟು ಹೋಗುತ್ತಿದ್ದೇನೆ. ನಾನು ನನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಮಾತ್ರ ಕರೆದು ಪ್ರಾರ್ಥಿಸುತ್ತೇನೆ. ನನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದರೆ ನಾನೆಂದೂ ನತದೃಷ್ಟನಾಗುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70