caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 49

ಮಕ್ಕಾ · ಅವತರಣ ಕ್ರಮ 44 · 19:49

فَلَمَّا ٱعْتَزَلَهُمْ وَمَا يَعْبُدُونَ مِن دُونِ ٱللَّهِ وَهَبْنَا لَهُۥٓ إِسْحَٰقَ وَيَعْقُوبَ وَكُلًّا جَعَلْنَا نَبِيًّا

Kannada Translation - Hamza Buturಅವರು ತಂದೆಯನ್ನು ಮತ್ತು ಅಲ್ಲಾಹನ ಹೊರತಾಗಿ ಅವರು ಆರಾಧಿಸುತ್ತಿದ್ದವರನ್ನು ಬಿಟ್ಟು ತೆರಳಿದಾಗ ನಾವು ಅವರಿಗೆ ಇಸ್‍ಹಾಕ್ (ಮಗ) ಮತ್ತು ಯಅ್‌ಕೂಬ್ (ಮೊಮ್ಮಗ)ರನ್ನು ದಯಪಾಲಿಸಿದೆವು. ಅವರೆಲ್ಲರನ್ನೂ ನಾವು ಪ್ರವಾದಿಗಳನ್ನಾಗಿ ಮಾಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70