caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 5

ಮಕ್ಕಾ · ಅವತರಣ ಕ್ರಮ 44 · 19:5

وَإِنِّى خِفْتُ ٱلْمَوَٰلِىَ مِن وَرَآءِى وَكَانَتِ ٱمْرَأَتِى عَاقِرًا فَهَبْ لِى مِن لَّدُنكَ وَلِيًّا

Kannada Translation - Hamza Buturನಿಶ್ಚಯವಾಗಿಯೂ, ನನ್ನ ಮರಣಾನಂತರ ನನ್ನ ಕುಟುಂಬದವರ ಬಗ್ಗೆ ನಾನು ಭಯವಾಗುತ್ತಿದೆ. ನನ್ನ ಪತ್ನಿ ಬಂಜೆಯಾಗಿದ್ದಾಳೆ. ಆದ್ದರಿಂದ ನನಗೆ ನಿನ್ನ ಕಡೆಯಿಂದ ಒಬ್ಬ ಉತ್ತರಾಧಿಕಾರಿಯನ್ನು ಕರುಣಿಸು.
Looking for a topic? Try the meaning search — your question is scanned across all 6,236 verses.
ಭಾಷೆ — 70