وَوَهَبْنَا لَهُۥ مِن رَّحْمَتِنَآ أَخَاهُ هَٰرُونَ نَبِيًّا Kannada Translation - Hamza Buturನಮ್ಮ ದಯೆಯಿಂದ ನಾವು ಅವರಿಗೆ ಅವರ ಸಹೋದರ ಹಾರೂನರನ್ನು ಪ್ರವಾದಿಯಾಗಿ ಮಾಡಿದೆವು.