caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 54

ಮಕ್ಕಾ · ಅವತರಣ ಕ್ರಮ 44 · 19:54

وَٱذْكُرْ فِى ٱلْكِتَٰبِ إِسْمَٰعِيلَ إِنَّهُۥ كَانَ صَادِقَ ٱلْوَعْدِ وَكَانَ رَسُولًا نَّبِيًّا

Kannada Translation - Hamza Buturಈ ಗ್ರಂಥದಲ್ಲಿ ಇಸ್ಮಾಈಲರ ಬಗ್ಗೆ ತಿಳಿಸಿರಿ. ನಿಜಕ್ಕೂ ಅವರು ವಾಗ್ದಾನಗಳನ್ನು ನೆರವೇರಿಸುತ್ತಿದ್ದರು. ಅವರು ಸಂದೇಶವಾಹಕರು ಮತ್ತು ಪ್ರವಾದಿಯಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70