وَكَانَ يَأْمُرُ أَهْلَهُۥ بِٱلصَّلَوٰةِ وَٱلزَّكَوٰةِ وَكَانَ عِندَ رَبِّهِۦ مَرْضِيًّا
Kannada Translation - Hamza Buturಅವರು ತಮ್ಮ ಮನೆಯವರಿಗೆ ನಮಾಝ್ ಮಾಡಲು ಮತ್ತು ಝಕಾತ್ ನೀಡಲು ಆಜ್ಞಾಪಿಸುತ್ತಿದ್ದರು. ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಪ್ರೀತಿಗೆ ಪಾತ್ರರಾಗಿದ್ದರು.
وَكَانَ يَأْمُرُ أَهْلَهُۥ بِٱلصَّلَوٰةِ وَٱلزَّكَوٰةِ وَكَانَ عِندَ رَبِّهِۦ مَرْضِيًّا