caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 58

ಮಕ್ಕಾ · ಅವತರಣ ಕ್ರಮ 44 · 19:58

أُو۟لَٰٓئِكَ ٱلَّذِينَ أَنْعَمَ ٱللَّهُ عَلَيْهِم مِّنَ ٱلنَّبِيِّـۧنَ مِن ذُرِّيَّةِ ءَادَمَ وَمِمَّنْ حَمَلْنَا مَعَ نُوحٍ وَمِن ذُرِّيَّةِ إِبْرَٰهِيمَ وَإِسْرَٰٓءِيلَ وَمِمَّنْ هَدَيْنَا وَٱجْتَبَيْنَآ إِذَا تُتْلَىٰ عَلَيْهِمْ ءَايَٰتُ ٱلرَّحْمَٰنِ خَرُّوا۟ سُجَّدًا وَبُكِيًّا

Kannada Translation - Hamza Buturಇವರೆಲ್ಲರೂ ಅಲ್ಲಾಹು ಅನುಗ್ರಹಿಸಿದ ಪ್ರವಾದಿಗಳಾಗಿದ್ದಾರೆ. ಅವರು ಆದಮರ ಸಂತಾನದಲ್ಲಿ, ನೂಹರೊಡನೆ ನಾವು ನಾವೆಯಲ್ಲಿ ಏರಿಸಿದವರಲ್ಲಿ ಮತ್ತು ಇಬ್ರಾಹೀಮ್ ಹಾಗೂ ಇಸ್ರಾಈಲರ ಸಂತಾನದಲ್ಲಿ ಸೇರಿದವರಾಗಿದ್ದಾರೆ. ಅವರೆಲ್ಲರೂ ನಾವು ಸನ್ಮಾರ್ಗದಲ್ಲಿ ಸೇರಿಸಿ ವಿಶೇಷವಾಗಿ ಆರಿಸಿದವರಲ್ಲಿ ಸೇರಿದವರಾಗಿದ್ದಾರೆ. ಅವರಿಗೆ ಪರಮ ದಯಾಮಯನ (ಅಲ್ಲಾಹನ) ವಚನಗಳನ್ನು ಓದಿಕೊಡಲಾದರೆ ಅವರು ಸಾಷ್ಟಾಂಗ ಮಾಡುತ್ತಾ ಅಳುತ್ತಾ ಬೀಳುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70