caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 60

ಮಕ್ಕಾ · ಅವತರಣ ಕ್ರಮ 44 · 19:60

إِلَّا مَن تَابَ وَءَامَنَ وَعَمِلَ صَٰلِحًا فَأُو۟لَٰٓئِكَ يَدْخُلُونَ ٱلْجَنَّةَ وَلَا يُظْلَمُونَ شَيْـًٔا

Kannada Translation - Hamza Buturಆದರೆ ಪಶ್ಚಾತ್ತಾಪಪಟ್ಟವರು, ವಿಶ್ವಾಸವಿಟ್ಟವರು ಹಾಗೂ ಸತ್ಕರ್ಮವೆಸಗಿದವರು ಇದರಿಂದ ಹೊರತಾಗಿದ್ದಾರೆ. ಅವರು ಸ್ವರ್ಗವನ್ನು ಪ್ರವೇಶಿಸುವರು. ಅವರಿಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70