جَنَّٰتِ عَدْنٍ ٱلَّتِى وَعَدَ ٱلرَّحْمَٰنُ عِبَادَهُۥ بِٱلْغَيْبِ إِنَّهُۥ كَانَ وَعْدُهُۥ مَأْتِيًّا
Kannada Translation - Hamza Buturಶಾಶ್ವತ ವಾಸಕ್ಕಿರುವ ಸ್ವರ್ಗೋದ್ಯಾನಗಳನ್ನು. ಇದು ಪರಮ ದಯಾಮಯನು (ಅಲ್ಲಾಹು) ತನ್ನ ದಾಸರಿಗೆ ಅದೃಶ್ಯರೂಪದಲ್ಲಿ ವಾಗ್ದಾನ ಮಾಡಿದ್ದಾಗಿದೆ. ನಿಶ್ಚಯವಾಗಿಯೂ ಅವನ ವಾಗ್ದಾನವು ಜಾರಿಯಾಗಿಯೇ ತೀರುತ್ತದೆ.