لَّا يَسْمَعُونَ فِيهَا لَغْوًا إِلَّا سَلَٰمًا وَلَهُمْ رِزْقُهُمْ فِيهَا بُكْرَةً وَعَشِيًّا
Kannada Translation - Hamza Buturಅಲ್ಲಿ ಅವರು ಯಾವುದೇ ಅನಗತ್ಯ ಮಾತುಗಳನ್ನು ಕೇಳುವುದಿಲ್ಲ. ಶಾಂತಿ ಶಾಂತಿ ಎಂಬ ಮಾತುಗಳನ್ನಲ್ಲದೆ. ಅಲ್ಲಿ ಅವರಿಗೆ ಅವರ ಆಹಾರವನ್ನು ಮುಂಜಾನೆ ಮತ್ತು ಮುಸ್ಸಂಜೆಗಳಲ್ಲಿ ಒದಗಿಸಲಾಗುವುದು.