caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 65

ಮಕ್ಕಾ · ಅವತರಣ ಕ್ರಮ 44 · 19:65

رَّبُّ ٱلسَّمَٰوَٰتِ وَٱلْأَرْضِ وَمَا بَيْنَهُمَا فَٱعْبُدْهُ وَٱصْطَبِرْ لِعِبَٰدَتِهِۦ هَلْ تَعْلَمُ لَهُۥ سَمِيًّا

Kannada Translation - Hamza Buturಅವನು ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ಆದ್ದರಿಂದ ಅವನನ್ನು ಮಾತ್ರ ಆರಾಧಿಸಿರಿ ಮತ್ತು ಅವನ ಆರಾಧನೆಯಲ್ಲಿ ತಾಳ್ಮೆಯಿಂದಿರಿ. ಅವನಿಗೆ ಸರಿಸಾಟಿಯಾಗಿ ಯಾರಾದರೂ ಇರುವುದು ನಿಮಗೆ ತಿಳಿದಿದೆಯೇ?
Looking for a topic? Try the meaning search — your question is scanned across all 6,236 verses.
ಭಾಷೆ — 70