وَيَقُولُ ٱلْإِنسَٰنُ أَءِذَا مَا مِتُّ لَسَوْفَ أُخْرَجُ حَيًّا Kannada Translation - Hamza Buturಮನುಷ್ಯನು ಹೇಳುತ್ತಾನೆ: “ನಾನು ಸತ್ತರೆ ನನ್ನನ್ನು ಪುನಃ ಜೀವಂತಗೊಳಿಸಿ ಹೊರತರಲಾಗುತ್ತದೆಯೇ?”