caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 68

ಮಕ್ಕಾ · ಅವತರಣ ಕ್ರಮ 44 · 19:68

فَوَرَبِّكَ لَنَحْشُرَنَّهُمْ وَٱلشَّيَٰطِينَ ثُمَّ لَنُحْضِرَنَّهُمْ حَوْلَ جَهَنَّمَ جِثِيًّا

Kannada Translation - Hamza Buturನಿಮ್ಮ ಪರಿಪಾಲಕನ (ಅಲ್ಲಾಹನ) ಮೇಲಾಣೆ! ನಾವು ಖಂಡಿತವಾಗಿಯೂ ಅವರನ್ನು ಮತ್ತು ಶೈತಾನರನ್ನು ಒಟ್ಟುಗೂಡಿಸಿ, ನಂತರ ಅವರನ್ನು ಮೊಣಕಾಲೂರಿದ ಸ್ಥಿತಿಯಲ್ಲಿ ನರಕದ ಸುತ್ತಲೂ ಹಾಜರುಪಡಿಸುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70