ثُمَّ لَنَنزِعَنَّ مِن كُلِّ شِيعَةٍ أَيُّهُمْ أَشَدُّ عَلَى ٱلرَّحْمَٰنِ عِتِيًّا
Kannada Translation - Hamza Buturನಂತರ ಎಲ್ಲಾ ಗುಂಪುಗಳಿಂದಲೂ ಪರಮ ದಯಾಮಯನಿಗೆ (ಅಲ್ಲಾಹನಿಗೆ) ಕಡು ದ್ರೋಹವೆಸಗಿದವರನ್ನು ಎಳೆದು ಬೇರ್ಪಡಿಸುವೆವು.
ثُمَّ لَنَنزِعَنَّ مِن كُلِّ شِيعَةٍ أَيُّهُمْ أَشَدُّ عَلَى ٱلرَّحْمَٰنِ عِتِيًّا