يَٰزَكَرِيَّآ إِنَّا نُبَشِّرُكَ بِغُلَٰمٍ ٱسْمُهُۥ يَحْيَىٰ لَمْ نَجْعَل لَّهُۥ مِن قَبْلُ سَمِيًّا
Kannada Translation - Hamza Butur“ಓ ಝಕರಿಯ್ಯಾ! ನಿಶ್ಚಯವಾಗಿಯೂ ನಾವು ನಿಮಗೆ ಒಬ್ಬ ಪುತ್ರನ ಜನನದ ಬಗ್ಗೆ ಶುಭವಾರ್ತೆ ನೀಡುತ್ತಿದ್ದೇವೆ. ಅವನ ಹೆಸರು ಯಹ್ಯಾ. ಇದಕ್ಕಿಂತ ಮೊದಲು ನಾವು ಯಾರಿಗೂ ಆ ಹೆಸರನ್ನು ನೀಡಿಲ್ಲ.”