ثُمَّ لَنَحْنُ أَعْلَمُ بِٱلَّذِينَ هُمْ أَوْلَىٰ بِهَا صِلِيًّا Kannada Translation - Hamza Buturನಂತರ ನರಕದಲ್ಲಿ ಉರಿಯಲು ಅವರಲ್ಲಿ ಅತ್ಯಂತ ಅರ್ಹರು ಯಾರೆಂದು ನಮಗೆ ಬಹಳ ಚೆನ್ನಾಗಿ ತಿಳಿದಿದೆ.