وَإِن مِّنكُمْ إِلَّا وَارِدُهَا كَانَ عَلَىٰ رَبِّكَ حَتْمًا مَّقْضِيًّا
Kannada Translation - Hamza Buturನಿಮ್ಮಲ್ಲಿ ಪ್ರತಿಯೊಬ್ಬರೂ ಅದರ (ನರಕದ) ಬಳಿಗೆ ಬರುವರು. ಅದು ತಮ್ಮ ಪರಿಪಾಲಕನ (ಅಲ್ಲಾಹನ) ಖಚಿತ ಹಾಗೂ ಬದಲಾವಣೆಯಿಲ್ಲದ ತೀರ್ಮಾನವಾಗಿದೆ.[1]
وَإِن مِّنكُمْ إِلَّا وَارِدُهَا كَانَ عَلَىٰ رَبِّكَ حَتْمًا مَّقْضِيًّا