caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 72

ಮಕ್ಕಾ · ಅವತರಣ ಕ್ರಮ 44 · 19:72

ثُمَّ نُنَجِّى ٱلَّذِينَ ٱتَّقَوا۟ وَّنَذَرُ ٱلظَّٰلِمِينَ فِيهَا جِثِيًّا

Kannada Translation - Hamza Buturನಂತರ ನಾವು ದೇವಭಯವುಳ್ಳವರನ್ನು ರಕ್ಷಿಸಿ, ಅಕ್ರಮವೆಸಗಿದವರನ್ನು ಮೊಣಕಾಲೂರಿದ ಸ್ಥಿತಿಯಲ್ಲಿ ಅಲ್ಲೇ ಬಿಟ್ಟುಬಿಡುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70