caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 73

ಮಕ್ಕಾ · ಅವತರಣ ಕ್ರಮ 44 · 19:73

وَإِذَا تُتْلَىٰ عَلَيْهِمْ ءَايَٰتُنَا بَيِّنَٰتٍ قَالَ ٱلَّذِينَ كَفَرُوا۟ لِلَّذِينَ ءَامَنُوٓا۟ أَىُّ ٱلْفَرِيقَيْنِ خَيْرٌ مَّقَامًا وَأَحْسَنُ نَدِيًّا

Kannada Translation - Hamza Buturನಮ್ಮ ಸ್ಪಷ್ಟ ಸಾಕ್ಷ್ಯಾಧಾರಗಳನ್ನು ಅವರಿಗೆ ಓದಿಕೊಡಲಾದರೆ, ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ ಹೇಳುತ್ತಾರೆ: “ಸ್ಥಾನಮಾನ ಮತ್ತು ಜನಬಲದ ದೃಷ್ಟಿಯಲ್ಲಿ ನಮ್ಮ ಈ ಎರಡು ಗುಂಪುಗಳಲ್ಲಿ ಯಾರು ಶ್ರೇಷ್ಠರು?”[1]
Looking for a topic? Try the meaning search — your question is scanned across all 6,236 verses.
ಭಾಷೆ — 70