caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 74

ಮಕ್ಕಾ · ಅವತರಣ ಕ್ರಮ 44 · 19:74

وَكَمْ أَهْلَكْنَا قَبْلَهُم مِّن قَرْنٍ هُمْ أَحْسَنُ أَثَٰثًا وَرِءْيًا

Kannada Translation - Hamza Buturನಾವು ಅವರಿಗಿಂತ ಮೊದಲು ಎಷ್ಟೋ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಅವರು ಸವಲತ್ತುಗಳು ಮತ್ತು ದೇಹದಾರ್ಢ್ಯದಲ್ಲಿ ಇವರಿಗಿಂತಲೂ ಶ್ರೇಷ್ಠರಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70