caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 75

ಮಕ್ಕಾ · ಅವತರಣ ಕ್ರಮ 44 · 19:75

قُلْ مَن كَانَ فِى ٱلضَّلَٰلَةِ فَلْيَمْدُدْ لَهُ ٱلرَّحْمَٰنُ مَدًّا حَتَّىٰٓ إِذَا رَأَوْا۟ مَا يُوعَدُونَ إِمَّا ٱلْعَذَابَ وَإِمَّا ٱلسَّاعَةَ فَسَيَعْلَمُونَ مَنْ هُوَ شَرٌّ مَّكَانًا وَأَضْعَفُ جُندًا

Kannada Translation - Hamza Buturಹೇಳಿರಿ: “ಯಾರು ದುರ್ಮಾರ್ಗದಲ್ಲಿದ್ದಾನೋ ಅವನಿಗೆ ಪರಮ ದಯಾಮಯನು (ಅಲ್ಲಾಹು) ಅವಧಿಯನ್ನು ವಿಸ್ತರಿಸಿಕೊಡಲಿ. ಎಲ್ಲಿಯವರೆಗೆಂದರೆ, ಅವರು ತಮಗೆ ಎಚ್ಚರಿಕೆ ನೀಡಲಾದ ಸಂಗತಿಯನ್ನು—ಅಂದರೆ ಒಂದೋ ಶಿಕ್ಷೆಯನ್ನು ಅಥವಾ ಅಂತ್ಯಸಮಯವನ್ನು—ಕಾಣುವಾಗ, ಅತಿನಿಕೃಷ್ಟ ಸ್ಥಾನಮಾನವಿರುವವರು ಮತ್ತು ಅತಿ ದುರ್ಬಲ ಜನಬಲವು ಯಾರದ್ದೆಂದು ಅವರು ಬಹಳ ಚೆನ್ನಾಗಿ ತಿಳಿಯುವರು.”
Looking for a topic? Try the meaning search — your question is scanned across all 6,236 verses.
ಭಾಷೆ — 70