caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 76

ಮಕ್ಕಾ · ಅವತರಣ ಕ್ರಮ 44 · 19:76

وَيَزِيدُ ٱللَّهُ ٱلَّذِينَ ٱهْتَدَوْا۟ هُدًى وَٱلْبَٰقِيَٰتُ ٱلصَّٰلِحَٰتُ خَيْرٌ عِندَ رَبِّكَ ثَوَابًا وَخَيْرٌ مَّرَدًّا

Kannada Translation - Hamza Buturಸನ್ಮಾರ್ಗದಲ್ಲಿರುವವರಿಗೆ ಅಲ್ಲಾಹು ಸನ್ಮಾರ್ಗವನ್ನು ಹೆಚ್ಚಿಸಿಕೊಡುವನು. ಆದರೆ ಬಾಕಿಯಾಗುವ ಸತ್ಕರ್ಮಗಳು ತಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಲ್ಲಿ ಅತ್ಯುತ್ತಮ ಪ್ರತಿಫಲವನ್ನು ಮತ್ತು ಅತ್ಯುತ್ತಮ ಫಲಿತಾಂಶವನ್ನು ಹೊಂದಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70