أَفَرَءَيْتَ ٱلَّذِى كَفَرَ بِـَٔايَٰتِنَا وَقَالَ لَأُوتَيَنَّ مَالًا وَوَلَدًا
Kannada Translation - Hamza Buturನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದವನನ್ನು ನೀವು ನೋಡಿದ್ದೀರಾ?[1] ಅವನು ಹೇಳಿದನು: “ನನಗೆ ಖಂಡಿತ ಸಂಪತ್ತು ಮತ್ತು ಸಂತಾನವನ್ನು ನೀಡಲಾಗುತ್ತದೆ.”
أَفَرَءَيْتَ ٱلَّذِى كَفَرَ بِـَٔايَٰتِنَا وَقَالَ لَأُوتَيَنَّ مَالًا وَوَلَدًا