أَطَّلَعَ ٱلْغَيْبَ أَمِ ٱتَّخَذَ عِندَ ٱلرَّحْمَٰنِ عَهْدًا
Kannada Translation - Hamza Buturಅವನು ಅದೃಶ್ಯ ವಿಷಯಗಳನ್ನು ತಿಳಿದುಕೊಂಡನೇ? ಅಥವಾ ಪರಮ ದಯಾಮಯನ (ಅಲ್ಲಾಹನ) ಬಳಿ ಯಾವುದಾದರೂ ಕರಾರು ಮಾಡಿದ್ದಾನೆಯೇ?
أَطَّلَعَ ٱلْغَيْبَ أَمِ ٱتَّخَذَ عِندَ ٱلرَّحْمَٰنِ عَهْدًا