قَالَ رَبِّ أَنَّىٰ يَكُونُ لِى غُلَٰمٌ وَكَانَتِ ٱمْرَأَتِى عَاقِرًا وَقَدْ بَلَغْتُ مِنَ ٱلْكِبَرِ عِتِيًّا
Kannada Translation - Hamza Buturಝಕರಿಯ್ಯಾ ಹೇಳಿದರು: “ಓ ನನ್ನ ಪರಿಪಾಲಕನೇ! ನನಗೊಬ್ಬ ಪುತ್ರ ಉಂಟಾಗುವುದು ಹೇಗೆ? ನನ್ನ ಪತ್ನಿ ಬಂಜೆಯಾಗಿದ್ದಾಳೆ. ನಾನಂತೂ ವಯೋವೃದ್ಧನಾಗಿ ಬಿಟ್ಟಿದ್ದೇನೆ.”