كَلَّا سَيَكْفُرُونَ بِعِبَادَتِهِمْ وَيَكُونُونَ عَلَيْهِمْ ضِدًّا
Kannada Translation - Hamza Buturಖಂಡಿತ ಇಲ್ಲ, (ಪುನರುತ್ಥಾನ ದಿನದಂದು) ಅವರು ಇವರು ಮಾಡಿದ ಆರಾಧನೆಗಳನ್ನು ನಿಷೇಧಿಸುವರು ಮತ್ತು ಇವರಿಗೆ ವಿರುದ್ಧವಾಗಿ ನಿಲ್ಲುವರು.
كَلَّا سَيَكْفُرُونَ بِعِبَادَتِهِمْ وَيَكُونُونَ عَلَيْهِمْ ضِدًّا