يَوْمَ نَحْشُرُ ٱلْمُتَّقِينَ إِلَى ٱلرَّحْمَٰنِ وَفْدًا Kannada Translation - Hamza Buturನಾವು ದೇವಭಯವುಳ್ಳವರನ್ನು ಪರಮ ದಯಾಮಯನ (ಅಲ್ಲಾಹನ) ಬಳಿಯಲ್ಲಿ ಗಣ್ಯ ಅತಿಥಿಗಳಾಗಿ ಒಟ್ಟುಗೂಡಿಸುವ ದಿನ!