لَّا يَمْلِكُونَ ٱلشَّفَٰعَةَ إِلَّا مَنِ ٱتَّخَذَ عِندَ ٱلرَّحْمَٰنِ عَهْدًا
Kannada Translation - Hamza Buturಪರಮ ದಯಾಮಯನಿಂದ (ಅಲ್ಲಾಹನಿಂದ) ಸ್ಪಷ್ಟ ಕರಾರು ಪಡೆದವರಿಗಲ್ಲದೆ ಇನ್ನಾರಿಗೂ ಅಂದು ಶಿಫಾರಸು ಮಾಡುವ ಅಧಿಕಾರವಿಲ್ಲ.[1]
لَّا يَمْلِكُونَ ٱلشَّفَٰعَةَ إِلَّا مَنِ ٱتَّخَذَ عِندَ ٱلرَّحْمَٰنِ عَهْدًا