caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 9

ಮಕ್ಕಾ · ಅವತರಣ ಕ್ರಮ 44 · 19:9

قَالَ كَذَٰلِكَ قَالَ رَبُّكَ هُوَ عَلَىَّ هَيِّنٌ وَقَدْ خَلَقْتُكَ مِن قَبْلُ وَلَمْ تَكُ شَيْـًٔا

Kannada Translation - Hamza Buturಅಲ್ಲಾಹು ಹೇಳಿದನು: “ಅದು ಹಾಗೆಯೇ ಆಗಿದೆ. ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳುತ್ತಾನೆ: ಅದು ನನಗೆ ಅತ್ಯಂತ ಸುಲಭವಾಗಿದೆ. ಇದಕ್ಕೆ ಮೊದಲು, ನೀವು ಅಸ್ತಿತ್ವದಲ್ಲೇ ಇರದಿದ್ದಾಗ ನಾನು ನಿಮ್ಮನ್ನು ಸೃಷ್ಟಿಸಿದ್ದೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70