وَمَا يَنۢبَغِى لِلرَّحْمَٰنِ أَن يَتَّخِذَ وَلَدًا Kannada Translation - Hamza Buturಒಬ್ಬ ಪುತ್ರನಿರುವುದು ಪರಮ ದಯಾಮಯನಿಗೆ (ಅಲ್ಲಾಹನಿಗೆ) ಯೋಗ್ಯವಾದುದಲ್ಲ.