إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ سَيَجْعَلُ لَهُمُ ٱلرَّحْمَٰنُ وُدًّا
Kannada Translation - Hamza Buturನಿಶ್ಚಯವಾಗಿಯೂ, ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರಿಗೆ ಪರಮ ದಯಾಮಯನು (ಅಲ್ಲಾಹು) ಪ್ರೀತಿಯನ್ನು ಉಂಟುಮಾಡುವನು.[1]
إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ سَيَجْعَلُ لَهُمُ ٱلرَّحْمَٰنُ وُدًّا