caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 97

ಮಕ್ಕಾ · ಅವತರಣ ಕ್ರಮ 44 · 19:97

فَإِنَّمَا يَسَّرْنَٰهُ بِلِسَانِكَ لِتُبَشِّرَ بِهِ ٱلْمُتَّقِينَ وَتُنذِرَ بِهِۦ قَوْمًا لُّدًّا

Kannada Translation - Hamza Buturನಿಶ್ಚಯವಾಗಿಯೂ, ನಾವು ಇದನ್ನು (ಕುರ್‌ಆನನ್ನು) ನಿಮ್ಮ ಭಾಷೆಯಲ್ಲಿಯೇ ಸುಲಭಗೊಳಿಸಿದ್ದೇವೆ. ನೀವು ಇದರ ಮೂಲಕ ದೇವಭಯವುಳ್ಳವರಿಗೆ ಸುವಾರ್ತೆಯನ್ನು ನೀಡಲು ಮತ್ತು ಹಿಂಸಾವಾದಿ ಜನರಿಗೆ ಇದರ ಮೂಲಕ ಎಚ್ಚರಿಕೆಯನ್ನು ನೀಡಲು.
Looking for a topic? Try the meaning search — your question is scanned across all 6,236 verses.
ಭಾಷೆ — 70