caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Maryam, ಆಯತ್ 98

ಮಕ್ಕಾ · ಅವತರಣ ಕ್ರಮ 44 · 19:98

وَكَمْ أَهْلَكْنَا قَبْلَهُم مِّن قَرْنٍ هَلْ تُحِسُّ مِنْهُم مِّنْ أَحَدٍ أَوْ تَسْمَعُ لَهُمْ رِكْزًۢا

Kannada Translation - Hamza Buturನಾವು ಅವರಿಗಿಂತ ಮೊದಲು ಎಷ್ಟೋ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ನೀವು ಅವರಲ್ಲಿ ಯಾರಾದರೊಬ್ಬರನ್ನು ಕಾಣುತ್ತಿದ್ದೀರಾ? ಅಥವಾ ಅವರ ಕೀರಲು ಧ್ವನಿಯನ್ನು ಕೇಳುತ್ತಿದ್ದೀರಾ?
Looking for a topic? Try the meaning search — your question is scanned across all 6,236 verses.
ಭಾಷೆ — 70