caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 100

ಮದೀನಾ · ಅವತರಣ ಕ್ರಮ 87 · 2:100

أَوَكُلَّمَا عَٰهَدُوا۟ عَهْدًا نَّبَذَهُۥ فَرِيقٌ مِّنْهُم بَلْ أَكْثَرُهُمْ لَا يُؤْمِنُونَ

Kannada Translation - Hamza Buturಅವರು ಯಾವುದೇ ಕರಾರು ಮಾಡಿದಾಗಲೂ ಅವರಲ್ಲೊಂದು ಗುಂಪು ಅದನ್ನು ಎಸೆದು ಬಿಡುತ್ತಿತ್ತು. ಅಷ್ಟೇ ಅಲ್ಲ, ಅವರಲ್ಲಿ ಹೆಚ್ಚಿನವರಿಗೆ ವಿಶ್ವಾಸವೇ ಇರಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70